Bible Versions
Bible Books

Acts 19:21 (HCSB) Holman Christian Standard Bible

Versions

KNV   ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್‌ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
ERVKN   ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯ ದೇಶಗಳ ಮೂಲಕ ಜೆರುಸಲೇಮಿಗೆ ಹೋಗಲು ಯೋಜನೆ ಮಾಡಿದನು. “ನಾನು ಜೆರುಸಲೇಮನ್ನು ಸಂದರ್ಶಿಸಿದ ಮೇಲೆ ರೋಮ್ ನಗರವನ್ನು ಸಹ ಸಂದರ್ಶಿಸಬೇಕು” ಎಂದು ಪೌಲನು ಯೋಚಿಸಿಕೊಂಡನು.
IRVKN   ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us