Bible Versions
Bible Books

Acts 19:4 (HCSB) Holman Christian Standard Bible

Versions

KNV   ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
ERVKN   ಅದಕ್ಕೆ ಪೌಲನು, “ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದನು. ಅಲ್ಲದೆ ತನ್ನ ತರುವಾಯ ಬರುವಾತನಲ್ಲಿ ನಂಬಿಕೆ ಇಡಬೇಕೆಂದು ಅವರಿಗೆ ಹೇಳಿದನು. ವ್ಯಕ್ತಿಯೇ ಯೇಸು” ಎಂದನು.
IRVKN   ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us