Bible Versions
Bible Books

Acts 1:19 (HCSB) Holman Christian Standard Bible

Versions

KNV   ಇದು ಯೆರೂಸಲೇಮ್‌ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.
ERVKN   ಇದರ ಬಗ್ಗೆ ಜೆರುಸಲೇಮಿನ ಜನರೆಲ್ಲರಿಗೂ ತಿಳಿಯಿತು. ಆದಕಾರಣವೇ ಅವರು ಹೊಲಕ್ಕೆ ಅಕೆಲ್ದಮಾ ಎಂದು ಹೆಸರಿಟ್ಟರು. ಅವರ ಭಾಷೆಯಲ್ಲಿ ಅಕೆಲ್ದಮಾ ಅಂದರೆ ‘ರಕ್ತದ ಹೊಲ’ ಎಂದರ್ಥ.)
IRVKN   ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಹೊಲಕ್ಕೆ ಅವರ ಅರಾಮಿಕ್ ಭಾಷೆಯಲ್ಲಿ. ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.) PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us