Bible Versions
Bible Books

Acts 1:23 (HCSB) Holman Christian Standard Bible

Versions

KNV   ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು.
ERVKN   ಅಪೊಸ್ತಲರು ಇಬ್ಬರನ್ನು ಸಭೆಯ ಮುಂದೆ ನಿಲ್ಲಿಸಿದರು. ಒಬ್ಬನು ಬಾರ್ಸಬನೆಂಬ ಯೋಸೇಫ. ಇವನನ್ನು ಯೂಸ್ತನೆಂದೂ ಕರೆಯುತ್ತಿದ್ದರು. ಮತ್ತೊಬ್ಬನು ಮತ್ತೀಯ.
IRVKN   ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us