Bible Versions
Bible Books

Acts 20:14 (HCSB) Holman Christian Standard Bible

Versions

KNV   ಅಸ್ಸೊಸಿ ನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ಮಿತಿಲೇನೆಗೆ ಬಂದೆವು.
ERVKN   ಅಂತೆಯೇ ನಾವು ಪೌಲನನ್ನು ಅಸ್ಸೊಸಿನಲ್ಲಿ ಸಂಧಿಸಿದೆವು. ಅಲ್ಲಿಂದ ಅವನು ನಮ್ಮೊಂದಿಗೆ ಹಡಗಿನಲ್ಲಿ ಪ್ರಯಾಣ ಮಾಡಿದನು. ನಾವೆಲ್ಲರೂ ಮಿತಿಲೇನಿ ಪಟ್ಟಣಕ್ಕೆ ಹೋದೆವು.
IRVKN   ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹಡಗಿನಲ್ಲಿ ಸೇರಿಸಿಕೊಂಡು ಮಿತಿಲೇನೆ ಪಟ್ಟಣಕ್ಕೆ ಹೊರಟೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us