Bible Versions
Bible Books

Acts 20:4 (HCSB) Holman Christian Standard Bible

Versions

KNV   ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
ERVKN   ಕೆಲವು ಜನರು ಅವನೊಂದಿಗಿದ್ದರು. ಅವರು ಯಾರೆಂದರೆ: ಬೆರೋಯ ಪಟ್ಟಣದ ಪುರ್ರನ ಮಗನಾದ ಸೋಪತ್ರನು, ಥೆಸಲೋನಿಕ ಪಟ್ಟಣದ ಆರಿಸ್ತಾರ್ಕ ಮತ್ತು ಸೆಕುಂದ, ದರ್ಬೆ ಪಟ್ಟಣದ ಗಾಯ ಮತ್ತು ತಿಮೊಥೆಯ, ಅಲ್ಲದೆ ಏಷ್ಯಾದ ತುಖಿಕ ಹಾಗು ತ್ರೊಫಿಮ.
IRVKN   ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us