Versions
KNV ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು.
ERVKN ನಾವು ಅಲ್ಲಿಗೆ ಹೋಗಿ ಅನೇಕ ದಿನಗಳಾದ ಮೇಲೆ, ಅಗಬ ಎಂಬ ಪ್ರವಾದಿಯು ಜುದೇಯದಿಂದ ಬಂದನು.
IRVKN ನಾವು ಅಲ್ಲಿ ಅನೇಕ ದಿನಗಳು ಇದ್ದ ನಂತರ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು, ಪೌಲನ ನಡುಕಟ್ಟನ್ನು ತೆಗೆದು,