Bible Versions
Bible Books

Acts 21:13 (HCSB) Holman Christian Standard Bible

Versions

KNV   ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ERVKN   ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.
IRVKN   ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us