Versions
KNV ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
ERVKN ಮರುದಿನ ಯಾಕೋಬನನ್ನು ಸಂದರ್ಶಿಸಲು ಪೌಲನು ನಮ್ಮನ್ನು ಕರೆದುಕೊಂಡು ಹೋದನು. ಹಿರಿಯರೆಲ್ಲರು ಅಲ್ಲಿದ್ದರು.
IRVKN ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು.