Versions
KNV ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
ERVKN ಪೌಲನು ಅವರೆಲ್ಲರನ್ನು ವಂದಿಸಿದನು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ಅನೇಕ ಕಾರ್ಯಗಳನ್ನು ಮಾಡುವುದಕ್ಕಾಗಿ ದೇವರು ತನ್ನನ್ನು ಉಪಯೋಗಿಸಿಕೊಂಡ ಬಗೆಯನ್ನೂ ತನ್ನ ಮೂಲಕವಾಗಿ ದೇವರು ಮಾಡಿದ ಎಲ್ಲಾ ಕಾರ್ಯಗಳ ಕುರಿತಾಗಿಯೂ ಅವನು ಅವರಿಗೆ ತಿಳಿಸಿದನು.
IRVKN ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು. PEPS