Versions
KNV ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು.
ERVKN ”ಈಗ ನಾವು ಏನು ಮಾಡೋಣ? ನೀನು ಬಂದಿರುವ ವಿಷಯವು ಇಲ್ಲಿರುವ ಯೆಹೂದ್ಯ ವಿಶ್ವಾಸಿಗಳಿಗೆ ತಿಳಿಯುವುದು.
IRVKN ನೀನು ಬಂದಿರುವುದನ್ನು ಅವರು ಹೇಗೂ ತಿಳಿದುಕೊಳ್ಳುವರು. ಹೀಗಿರುವಲ್ಲಿ ನಾವು ಏನು ಮಾಡಬೇಕು?