Bible Versions
Bible Books

Acts 21:25 (HCSB) Holman Christian Standard Bible

Versions

KNV   ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.
ERVKN   ”ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ನಾವು ಒಂದು ಪತ್ರವನ್ನು ಈಗಾಗಲೇ ಕಳುಹಿಸಿದ್ದೇವೆ. ؅ವಿಗ್ರಹಗಳಿಗೆ ಅರ್ಪಿಸಿದ ಆಹಾರ ಪದಾರ್ಥಗಳನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ؆ ಎಂದು ಪತ್ರದಲ್ಲಿ ಬರೆಯಲಾಗಿದೆ” ಎಂದರು.
IRVKN   ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನೈತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲಾ” ಎಂದು ಹೇಳಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us