Versions
KNV ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
ERVKN “ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಈ ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಈ ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!”؆ ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು.
IRVKN “ಇಸ್ರಾಯೇಲ್ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.