Versions
KNV ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
ERVKN ನಾವು ಟೈರ್ ನಲ್ಲಿ ಯೇಸುವಿನಲ್ಲಿ ಕೆಲವು ಶಿಷ್ಯರನ್ನು ಕಂಡೆವು. ಅವರೊಂದಿಗೆ ಏಳು ದಿನ ತಂಗಿದ್ದೆವು. ಅವರು ಪವಿತ್ರಾತ್ಮನ ಪ್ರೇರಣೆಯಿಂದ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಾರದು” ಎಂದು ಎಚ್ಚರಿಕೆ ಕೊಟ್ಟರು.
IRVKN ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.