Bible Versions
Bible Books

Acts 21:7 (HCSB) Holman Christian Standard Bible

Versions

KNV   ತೂರಿನಿಂದ ಪ್ರಯಾಣವನ್ನು ಮುಗಿಸಿದ ಮೇಲೆ ಪ್ತೊಲೆಮಾಯಕ್ಕೆ ಬಂದು ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದೆವು.
ERVKN   ನಾವು ಟೈರ್ ನಿಂದ ನಮ್ಮ ಪ್ರಯಾಣವನ್ನು ಮುಂದುವರೆಸಿ ಪ್ಟೊಲೊಮಾಯ ಎಂಬಲ್ಲಿಗೆ ಹೋದೆವು. ಅಲ್ಲಿಯ ಸಹೋದರರನ್ನು (ವಿಶ್ವಾಸಿಗಳು) ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು.
IRVKN   ನಾವು ತೂರ್ ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us