Versions
KNV ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
ERVKN ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.
IRVKN ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.