Bible Versions
Bible Books

Acts 24:17 (HCSB) Holman Christian Standard Bible

Versions

KNV   ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
ERVKN   ”ನಾನು ಅನೇಕ ವರ್ಷಗಳಿಂದ ಜೆರಸಲೇಮಿನಲ್ಲಿ ಇರಲಿಲ್ಲ. ಬಳಿಕ ನಾನು ನನ್ನ ಜನರಿಗಾಗಿ ಹಣವನ್ನು ತರುವುದಕ್ಕಾಗಿಯೂ ಉಡುಗೊರೆಗಳನ್ನು ಕೊಡುವುದಕ್ಕಾಗಿಯೂ ಜೆರುಸಲೇಮಿಗೆ ಮರಳಿ ಹೋದೆನು.
IRVKN   “ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us