Versions
KNV ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
ERVKN ನಾನು ಅವರ ಮುಂದೆ ನಿಂತಿದ್ದಾಗ, ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!؆ ಎಂಬ ಒಂದೇ ಒಂದು ಸಂಗತಿಯನ್ನು ನಾನು ಕೂಗಿ ಹೇಳಿದೆ.”
IRVKN ನಾನು ಇವರ ನಡುವೆ ನಿಂತು; ‘ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ’ ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು” ಅಂದನು. PEPS