Versions
KNV ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
ERVKN ಅಲ್ಲದೆ, ಇವನು ದೇವಾಲಯವನ್ನು ಅಶುದ್ಧಗೊಳಿಸಲು ಪ್ರಯತ್ನಿಸಿದನು, ಆದರೆ ನಾವು ಇವನನ್ನು ತಡೆದೆವು.
IRVKN ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.