Versions
KNV ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.
ERVKN ಪೌಲನು ನ್ಯಾಯಾಲಯದೊಳಗೆ ಬಂದನು. ಜೆರುಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತುಕೊಂಡು ಅವನ ಮೇಲೆ ಅನೇಕ ದೋಷಾರೋಪಗಳನ್ನು ಮಾಡಿದರು. ಆದರೆ ಅವುಗಳಲ್ಲಿ ಯಾವುದಕ್ಕೂ ಆಧಾರವಿರಲಿಲ್ಲ.
IRVKN ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,