Versions
KNV ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.
ERVKN ರಾಜ ಅಗ್ರಿಪ್ಪನು ಪೌಲನಿಗೆ, “ಬಹು ಸುಲಭವಾಗಿ ನನ್ನನ್ನು ಒಪ್ಪಿಸಿ ಕ್ರೈಸ್ತನನ್ನಾಗಿ ಮಾಡಬಹುದೆಂದು ನೀನು ಯೋಚಿಸಿಕೊಂಡಿರುವಿಯಾ?” ಎಂದು ಕೇಳಿದನು.
IRVKN ಅದಕ್ಕೆ ಅಗ್ರಿಪ್ಪನು; “ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?” ಎಂದು ಹೇಳಲು