Bible Versions
Bible Books

Acts 26:3 (HCSB) Holman Christian Standard Bible

Versions

KNV   ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
ERVKN   ನಾನು ನಿನ್ನೊಂದಿಗೆ ಮಾತಾಡಲು ಬಹು ಸಂತೋಷಪಡುತ್ತೇನೆ. ಯಾಕೆಂದರೆ, ಯೆಹೂದ್ಯರ ಎಲ್ಲಾ ಸಂಪ್ರದಾಯಗಳ ಬಗ್ಗೆ ಮತ್ತು ಯೆಹೂದ್ಯರು ವಾದಿಸುತ್ತಿರುವ ಸಂಗತಿಗಳ ಬಗ್ಗೆ ನಿನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ದಯವಿಟ್ಟು ನನ್ನ ಮಾತುಗಳನ್ನು ತಾಳ್ಮೆಯಿಂದ ಆಲಿಸು.
IRVKN   ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us