Bible Versions
Bible Books

Colossians 2:16 (HCSB) Holman Christian Standard Bible

Versions

KNV   ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
ERVKN   ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್‌ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ.
IRVKN   ಹೀಗಿರುವುದರಿಂದ, § ರೋಮಾ. 14:17; ಇಬ್ರಿ. 9:10; ಯಾಜ 11:2 ಅನ್ನಪಾನಗಳ ವಿಷಯದಲ್ಲಿಯೂ ಅಥವಾ * ಯಾಜ 3:2; ರೋಮಾ. 14:5; ಮಾರ್ಕ 2:28 ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ರೋಮಾ. 14:3; 10, 13 ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us