Bible Versions
Bible Books

Colossians 4:11 (HCSB) Holman Christian Standard Bible

Versions

KNV   ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ.
ERVKN   ಯೇಸುವು (ಯುಸ್ತನೆಂದೂ ಅವನನ್ನು ಕರೆಯುತ್ತಾರೆ.) ಸಹ ವಂದನೆಯನ್ನು ಹೇಳುತ್ತಾನೆ. ಯೆಹೂದ್ಯರಲ್ಲಿ ವಿಶ್ವಾಸಿಗಳಾಗಿರುವ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಇವರೇ ನನಗೆ ಆದರಣೆಯಾಗಿದ್ದಾರೆ.
IRVKN   ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಅ. ಕೃ. 11:2 ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us