Bible Versions
Bible Books

Colossians 4:7 (HCSB) Holman Christian Standard Bible

Versions

KNV   ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.
ERVKN   ತುಖಿಕನು ಕ್ರಿಸ್ತನಲ್ಲಿ ನನ್ನ ಪ್ರೀತಿಯ ಸಹೋದರನಾಗಿದ್ದಾನೆ. ನನ್ನೊಡನೆ ಅವನೂ ಪ್ರಭುವಿನಲ್ಲಿ ನಂಬಿಗಸ್ತನಾದ ಸೇವಕನೂ ದಾಸನೂ ಆಗಿದ್ದಾನೆ. ನನಗೆ ಸಂಭವಿಸುತ್ತಿರುವುದನ್ನೆಲ್ಲ ಅವನು ನಿಮಗೆ ತಿಳಿಸುತ್ತಾನೆ.
IRVKN   {ವಂದನೆಗಳು ಹಾಗೂ ಕಡೆ ಮಾತುಗಳು} PS § ವ. 7-9; ಎಫೆ 6:21-22 ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us