Bible Versions
Bible Books

Daniel 2:23 (HCSB) Holman Christian Standard Bible

Versions

KNV   ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.
ERVKN   ನನ್ನ ಪೂರ್ವಿಕರ ದೇವರೇ, ನಿನ್ನನ್ನು ಕೊಂಡಾಡಿ ಸ್ತುತಿಸುತ್ತೇನೆ. ನೀನು ನನಗೆ ಜ್ಞಾನವನ್ನೂ ಸಾಮರ್ಥ್ಯವನ್ನೂ ದಯಪಾಲಿಸಿದೆ. ನಾನು ಕೇಳಿದ್ದನ್ನು ಅನುಗ್ರಹಿಸಿದೆ. ಅರಸನ ಕನಸಿನ ಬಗ್ಗೆ ತಿಳಿಸಿದೆ.”
IRVKN   ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ,
ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ;
ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us