Bible Versions
Bible Books

Daniel 2:28 (HCSB) Holman Christian Standard Bible

Versions

KNV   ಆದರೆ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
ERVKN   ಆದರೆ ಪರಲೋಕದಲ್ಲಿ ಯೆಹೋವನು ಎಂಬಾತನಿದ್ದಾನೆ. ಆತನು ರಹಸ್ಯಗಳನ್ನು ಹೇಳುತ್ತಾನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ರಾಜನಿಗೆ ಯೆಹೋವನು ತಿಳಿಯಪಡಿಸಿದ್ದಾನೆ. ಇದೇ ನೀನು ಕಂಡ ಕನಸು, ನೀನು ಹಾಸಿಗೆಯ ಮೇಲೆ ಮಲಗಿದ್ದಾಗ ಕಂಡ ಸಂಗತಿಗಳು ಇವು:
IRVKN   ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us