Bible Versions
Bible Books

Daniel 2:41 (HCSB) Holman Christian Standard Bible

Versions

KNV   ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.
ERVKN   “ಆ ಪ್ರತಿಮೆಯ ಪಾದಗಳು ಮತ್ತು ಕಾಲ್ಬೆರಳುಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಿದ್ದನ್ನು ನೀನು ನೋಡಿರುವೆ. ನಾಲ್ಕನೆಯ ರಾಜ್ಯವು ವಿಭಜಿತ ರಾಜ್ಯವಾಗುವದೆಂದು ಇದರ ಅರ್ಥ. ನೀನು ನೋಡಿದಂತೆ ಕಬ್ಬಿಣವು ಜೇಡಿಮಣ್ಣಿನಲ್ಲಿ ಬೆರೆತದ್ದರಿಂದ ಅದರಲ್ಲಿ ಕಬ್ಬಿಣದ ಗಟ್ಟಿತನ ಸ್ವಲ್ಪ ಇರುತ್ತದೆ.
IRVKN   “ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us