Bible Versions
Bible Books

Deuteronomy 15:20 (HCSB) Holman Christian Standard Bible

Versions

KNV   ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
ERVKN   ಪ್ರತಿ ವರ್ಷ ಚೊಚ್ಚಲು ಪ್ರಾಣಿಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿದ ಸ್ಥಳದಲ್ಲಿ ನೀವು ನಿಮ್ಮ ಹೆಂಡತಿ ಮಕ್ಕಳೊಂದಿಗೆ ತಿನ್ನಬೇಕು.
IRVKN   ಪ್ರತಿ ವರ್ಷದಲ್ಲಿ ನೀವೂ ಮತ್ತು ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us