Bible Versions
Bible Books

Deuteronomy 15:5 (HCSB) Holman Christian Standard Bible

Versions

KNV   ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆದರೆ
ERVKN   ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿದ್ದಲ್ಲಿ, ಆತನ ವಿಧಿಕ್ರಮಗಳಿಗೆ ವಿಧೇಯರಾಗಿದ್ದಲ್ಲಿ ದೇವರು ನಿಮ್ಮನ್ನು ಆಶೀರ್ವದಿಸುವನು.
IRVKN   ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನೀವು ಅಭಿವೃದ್ಧಿ ಹೊಂದುವುದರಿಂದ ನಿಮ್ಮಲ್ಲಿ ಬಡವರೇ ಇರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us