Bible Versions
Bible Books

Deuteronomy 16:8 (HCSB) Holman Christian Standard Bible

Versions

KNV   ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
ERVKN   ಆರು ದಿನಗಳ ತನಕ ನೀವು ಹುಳಿ ಇಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ನೀವು ಏನೂ ಕೆಲಸ ಮಾಡದೆ ಇರಬೇಕು. ದಿನ ಒಟ್ಟಾಗಿ ಸೇರಿ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಬೇಕು.
IRVKN   ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ದಿನದಲ್ಲಿ ಯಾವ ಕೆಲಸವ ಮಾಡಬಾರದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us