Bible Versions
Bible Books

Deuteronomy 17 (HCSB) Holman Christian Standard Bible

Versions

KNV   ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
ERVKN   “ನಿಮ್ಮ ದೇವರಾದ ಯೆಹೋವನಿಗೆ ನೀವು ಪಶುಗಳನ್ನಾಗಲಿ ಆಡುಕುರಿಮರಿಗಳನ್ನಾಗಲಿ ಸಮರ್ಪಿಸುವಾಗ ಅವು ಕಳಂಕವಿಲ್ಲದೆ ಪೂರ್ಣಾಂಗವಾಗಿರಬೇಕು; ದೋಷಪೂರಿತ ಯಜ್ಞವನ್ನು ಆತನು ದ್ವೇಷಿಸುತ್ತಾನೆ.
IRVKN   ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us