Bible Versions
Bible Books

Deuteronomy 8:9 (HCSB) Holman Christian Standard Bible

Versions

KNV   ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
ERVKN   ಅಲ್ಲಿ ನೀವು ಯಥೇಚ್ಛವಾಗಿ ತಿನ್ನುವಿರಿ. ನಿಮಗೆ ಬೇಕಾದದ್ದೆಲ್ಲಾ ನಿಮಗಿರುವುದು. ಅಲ್ಲಿಯ ಕಲ್ಲುಗಳು ಕಬ್ಬಿಣದಂತಿವೆ. ಬೆಟ್ಟಗಳಿಂದ ನೀವು ತಾಮ್ರವನ್ನು ಅಗೆದು ತೆಗೆಯುವಿರಿ.
IRVKN   ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us