Bible Versions
Bible Books

Deuteronomy 9:14 (HCSB) Holman Christian Standard Bible

Versions

KNV   ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
ERVKN   ಇವರನ್ನು ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಅವರ ಹೆಸರುಗಳನ್ನು ಯಾರೂ ನೆನಪಿನಲ್ಲಿಟ್ಟುಕೊಳ್ಳದಂತೆ ಮಾಡುತ್ತೇನೆ. ಆಮೇಲೆ ನಾನು ನಿನ್ನಿಂದ ಬಲಿಷ್ಠವಾದ ಮಹಾಜನಾಂಗವನ್ನು ನಿರ್ಮಿಸುತ್ತೇನೆ’ ಎಂದು ಹೇಳಿದನು.
IRVKN   ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us