Bible Versions
Bible Books

Ecclesiastes 12:5 (HCSB) Holman Christian Standard Bible

Versions

KNV   ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
ERVKN   ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.
IRVKN   ಇದಲ್ಲದೆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ,
ಮತ್ತು ದಾರಿಯಲ್ಲಿ ಅಪಾಯ,
ಬಾದಾಮಿಯ ಮರವು ಹೂ ಬಿಡುವುದು,
ಮಿಡತೆಯು ಕೂಡಾ ಭಾರವಾಗಿರುವುದು,
ಆಶೆಯು ಕುಂದುವುದು.
ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು,
ಗೋಳಾಟದವರು ಬೀದಿಯಲ್ಲಿ ತಿರುಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us