Bible Versions
Bible Books

Ecclesiastes 2:9 (HCSB) Holman Christian Standard Bible

Versions

KNV   ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು.
ERVKN   ನಾನು ಬಹು ಐಶ್ವರ್ಯವಂತನಾದೆ; ಪ್ರಸಿದ್ಧನಾದೆ. ನನಗಿಂತ ಮೊದಲು ಜೆರುಸಲೇಮಿನಲ್ಲಿದ್ದ ಎಲ್ಲರಿಗಿಂತಲೂ ನಾನು ದೊಡ್ಡವನಾದೆ. ನನಗೆ ಸಹಾಯಕ್ಕಾಗಿ ಯಾವಾಗಲೂ ನನ್ನಲ್ಲಿ ಜ್ಞಾನವಿತ್ತು.
IRVKN   ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us