Bible Versions
Bible Books

Ephesians 5:6 (HCSB) Holman Christian Standard Bible

Versions

KNV   ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
ERVKN   ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ.
IRVKN   § ಕೊಲೊ 2:8: ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, * ಕೊಲೊ 3:6; ರೋಮಾ. 1:18: ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us