Bible Versions
Bible Books

Exodus 10:23 (HCSB) Holman Christian Standard Bible

Versions

KNV   ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್‌ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
ERVKN   ಮೂರು ದಿನಗಳಲ್ಲಿ ಯಾರೂ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾವ ಸ್ಥಳಕ್ಕೂ ಹೋಗಲಿಲ್ಲ. ಆದರೆ ಇಸ್ರೇಲರು ವಾಸಿಸುತ್ತಿದ್ದ ಸ್ಥಳಗಳಲ್ಲಿ ಬೆಳಕಿತ್ತು.
IRVKN   ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ. ಯಾರೂ ತಮ್ಮ ಸ್ಥಳದಿಂದ ಏಳಲೂ ಇಲ್ಲ. ಆದರೆ ಇಸ್ರಾಯೇಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕು ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us