Bible Versions
Bible Books

Exodus 1:16 (HCSB) Holman Christian Standard Bible

Versions

KNV   ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
ERVKN   “ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡುಮಗು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು.
IRVKN   ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us