Versions
KNV ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು.
ERVKN ತಲೆಯನ್ನು ತೂರಿಸುವುದಕ್ಕೆ ಮಧ್ಯದಲ್ಲಿ ಒಂದು ಸಂದು ಮಾಡಿಸು. ಈ ಸಂದಿನ ಸುತ್ತಲೂ ಹೆಣೆದ ಬಟ್ಟೆಯನ್ನು ಹೊಲಿಸು. ಈ ಬಟ್ಟೆಯು ಸಂದು ಹರಿದುಹೋಗದಂತೆ ಕಾಪಾಡುವುದು.
IRVKN ತಲೆತೂರಿಸುವುದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಆ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಅದರೊಂದಿಗೆ ಒಂದು ಪಟ್ಟಿಯನ್ನು ಹಾಕಿಸಬೇಕು.