Versions
KNV ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.
ERVKN ಹೀಗೆ ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ಗೆಜ್ಜೆಗಳು ಮತ್ತು ದಾಳಿಂಬೆ ಹಣ್ಣುಗಳು ಇರಬೇಕು. ಪ್ರತಿ ಎರಡು ದಾಳಿಂಬೆ ಹಣ್ಣಿನ ನಡುವೆ ಗೆಜ್ಜೆ ಇರಬೇಕು.
IRVKN ಚಿನ್ನದ ಗೆಜ್ಜೆಯೂ ದಾಳಿಂಬೆಯೂ ಒಂದಾದ ಮೇಲೆ ಒಂದು ಆ ನಿಲುವಂಗಿಯ ಅಂಚಿನ ಸುತ್ತಲೂ ಇರಬೇಕು.