Versions
KNV ಅದು ಮುಂಡಾಸದ ಮುಂಭಾಗದಲ್ಲಿರುವಂತೆ ನೀನು ಅದನ್ನು ನೀಲಿ ನೂಲಿನಿಂದ ಕಟ್ಟಬೇಕು.
ERVKN ಚಿನ್ನದ ಪಟ್ಟಿಯನ್ನು ನೀಲಿದಾರಕ್ಕೆ ಬಿಗಿಯಾಗಿ ಕಟ್ಟಿಸಬೇಕು. ನೀಲಿದಾರವನ್ನು ಮುಂಡಾಸದ ಸುತ್ತಲೂ ಅದರಲ್ಲಿ ಕೆತ್ತಿಸಬೇಕು. ಚಿನ್ನದ ಪಟ್ಟಿಯು ಮುಂಡಾಸದ ಮುಂಭಾಗದಲ್ಲಿರಬೇಕು.
IRVKN ಅದನ್ನು ಮುಂಡಾಸಕ್ಕೆ ಬಿಗಿಯುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು.