Versions
KNV ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು.
ERVKN ಏಫೋದಿನ ಪ್ರತಿಭುಜದಲ್ಲಿ ಭುಜದ ಪಟ್ಟಿಯಿರಬೇಕು. ಭುಜದ ಈ ಪಟ್ಟಿಗಳು ಏಫೋದಿನ ಎರಡು ಕೊನೆಗಳಿಗೆ ಕಟ್ಟಿರಬೇಕು.
IRVKN ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳು ಇರಬೇಕು. ಅದರ ಎರಡು ತುದಿಗಳು ಜೋಡಿಸಲ್ಪಟ್ಟಿರಬೇಕು.