Bible Versions
Bible Books

Exodus 29:13 (HCSB) Holman Christian Standard Bible

Versions

KNV   ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
ERVKN   ಬಳಿಕ ಹೋರಿಯ ಒಳಗಿನ ಕೊಬ್ಬನ್ನೂ ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೂ ತೆಗೆದುಬಿಡು. ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡು.
IRVKN   ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us