Versions
KNV ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು.
ERVKN ಆ ಟಗರನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.
IRVKN ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚಿಮುಕಿಸಬೇಕು.