Versions
KNV ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
ERVKN “ಮತ್ತೊಂದು ಟಗರಿನ ಮೇಲೆ ತಮ್ಮ ಕೈಗಳನ್ನಿಡಲು ಆರೋನನಿಗೂ ಅವನ ಪುತ್ರರಿಗೂ ಹೇಳು.
IRVKN ಆ ಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.