Bible Versions
Bible Books

Exodus 29:46 (HCSB) Holman Christian Standard Bible

Versions

KNV   ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
ERVKN   ನಾನು ಅವರ ದೇವರಾದ ಯೆಹೋವನಾಗಿದ್ದೇನೆಂದು ಜನರು ತಿಳಿದುಕೊಳ್ಳುವರು. ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿ ಈಜಿಪ್ಟಿನಿಂದ ಅವರನ್ನು ಕರೆದುಕೊಂಡು ಬಂದವನು ನಾನೇ ಎಂದು ಅವರು ತಿಳಿದುಕೊಳ್ಳುವರು. ನಾನು ಅವರ ದೇವರಾಗಿರುವ ಯೆಹೋವನೇ.”
IRVKN   ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us