Versions
KNV ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
ERVKN ಯಾವನಾದರೂ ಸುಗಂಧ ತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”
IRVKN ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.” PS