Bible Versions
Bible Books

Exodus 30:36 (HCSB) Holman Christian Standard Bible

Versions

KNV   ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
ERVKN   ಸ್ವಲ್ಪ ಧೂಪವನ್ನು ಅರೆದು ಪುಡಿ ಮಾಡು. ಪುಡಿಯನ್ನು ದೇವದರ್ಶನಗುಡಾರದಲ್ಲಿರುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿಡು. ಧೂಪದ ಪುಡಿಯನ್ನು ಅದರ ವಿಶೇಷ ಉದ್ದೇಶಕ್ಕಾಗಿ ಮಾತ್ರವೇ ಉಪಯೋಗಿಸಬೇಕು. ಅದು ಅತಿ ಪರಿಶುದ್ಧವಾದದ್ದು.
IRVKN   ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us