Bible Versions
Bible Books

Exodus 30:8 (HCSB) Holman Christian Standard Bible

Versions

KNV   ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.
ERVKN   ತಿರುಗಿ ಸಾಯಂಕಾಲದಲ್ಲಿ ಧೂಪವನ್ನು ಉರಿಸಬೇಕು. ಇದು ಸಾಯಂಕಾಲಗಳಲ್ಲಿ ಅವನು ದೀಪಗಳನ್ನು ಹೊತ್ತಿಸುವ ಸಮಯವಾಗಿರುತ್ತದೆ. ಹೀಗೆ ಪ್ರತಿದಿನ ಯೆಹೋವನ ಮುಂದೆ ನಿತ್ಯವಾದ ಧೂಪಸಮರ್ಪಣೆ ಇರುವುದು.
IRVKN   ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us